ಇಶಾ ಫೌಂಡೇಷನ್ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದಕ್ಕೆ ಪಕ್ಷದಲ್ಲೇ ಆಕ್ಷೇಪ: ಡಿಕೆಶಿ ಖಡಕ್ ಪ್ರತಿಕ್ರಿಯೆ
ಬೆಂಗಳೂರು, (ಫೆಬ್ರವರಿ 26): ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಬಾರಿ ಶಿವರಾತ್ರಿಯಂದು ಇಶಾ ಪೌಂಡೇಶನ್ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾರೆ. ಈ ಬಗ್ಗೆ ಸ್ವತಃ ಡಿಕೆಶಿ ಸಾಮಾಜಿಕ ಜಾಲತಾಣಗಳಲ್ಲಿ […]








