ಈಶಾ ಫೌಂಡೇಶನ್ ಮಹಾಶಿವರಾತ್ರಿಯ ಕಾರ್ಯಕ್ರಮದಲ್ಲಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ
ಕೊಯಮತ್ತೂರು: ಮಹಾಶಿವರಾತ್ರಿ ಪ್ರಯುಕ್ತ ಈಶಾ ಫೌಂಡೇಶನ್ ತಮಿಳುನಾಡಿನ ಕೊಯಮತ್ತೂರಿನಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪಾಲ್ಗೊಂಡಿದ್ದಾರೆ.ಈಶಾ […]







