ಕ್ಯಾಂಪ್ಕೋ ಸಂಸ್ಥೆಯ ಸತತ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಅಸ್ತು | ಹುರಿದ ಅಡಿಕೆ ಅಮದಿಗೆ ತಡೆ ನೀಡಿದ ಕೇಂದ್ರ ಸರ್ಕಾರ
ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ ವಿದೇಶಿ ವ್ಯಾಪಾರವನ್ನು ರದ್ದು ಮಾಡಿದೆ. ಈ ಮೂಲಕ “ರೋಸ್ಟೆಡ್ ನಟ್ ಸೀಡ್ಸ್” ಅಡಿಯಲ್ಲಿ […]









