ಏಕಾಏಕಿ ಟೊಮೆಟೊ ದರ ಕುಸಿತ: ಕಂಗಾಲಾದ ಗದಗ ರೈತರು, ಸರ್ಕಾರ, ಎಪಿಎಂಸಿ ಅಧಿಕಾರಿಗಳ ವಿರುದ್ಧ ಕಿಡಿ
ಏಕಾಏಕಿ ಟೊಮೆಟೊ ದರ ಪಾತಾಳಕ್ಕೆ ಕುಸಿದಿದ್ದು ರೈತರು ಕಂಗಾಲಾಗಿದ್ದಾರೆ. ದರ ಕುಸಿತಕ್ಕೆ ಗದಗ ಎಪಿಎಂಸಿಯಲ್ಲಿ ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ. ಅಗತ್ಯ ವಸ್ತುಗಳ ದರಗಳು ಏರಿಕೆಯಾದರೂ ರೈತರು ಬೆಳೆದ […]









