ಪುತ್ತೂರಿನ ಮುಸ್ಲಿಂ ಸಮುದಾಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಸಂಸ್ಕೃತ ವಿಷಯದಲ್ಲಿ 96 ಅಂಕ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯೊಬ್ಬಳು ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದಿದ್ದಾಳೆ. […]









