5 ವರ್ಷದ ಬಾಲಕಿ ಕೊಂದಿದ್ದ ಪಾಪಿ ಎನ್‌ಕೌಂಟರ್‌ಗೆ ಬಲಿ, ಎದೆಗೆ ಪೊಲೀಸರ ಗುಂಡು ತಗುಲಿ ಸಾವು!
ಪೊಲೀಸರು ಈ ಪ್ರಕರಣವನ್ನು ಬೇಧಿಸಿ ಆರೋಪಿಯನ್ನು ಪತ್ತೆ ಮಾಡಿದ್ದರು. ಆದರೆ ಆರೋಪಿ ಪೊಲೀಸರ ಎನ್‌ಕೌಂಟರ್‌ನಿಂದ ಬಲಿಯಾಗಿದ್ದಾನೆ ಎಂದು ವರದಿಯಾಗಿದೆ. ಆರೋಪಿಯನ್ನು ರಕ್ಷಿತ್ ಕಾಂತಿ ಎಂದು ಗುರುತಿಸಲಾಗಿದ್ದು, ಪೊಲೀಸರ […]







