ಮಧ್ಯರಾತ್ರಿಯಿಂದ ಲಾರಿ ಮುಷ್ಕರ : ರಸ್ತೆಗಿಳಿಯಲ್ಲ 6 ಲಕ್ಷ ಲಾರಿಗಳು ತರಕಾರಿ, ಹಣ್ಣುಗಳ ಪೂರೈಕೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ
ಬೆಂಗಳೂರು: ಡೀಸೆಲ್ ದರ ಏರಿಕೆ ಪ್ರತಿಭಟಿಸಿ ಏಪ್ರಿಲ್ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ ಸುಮಾರು 6 ಲಕ್ಷ […]










