ಶಿರಾಡಿ ಘಾಟಿಯಲ್ಲಿ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ | ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ
ಬೆಂಗಳೂರು: ಬೆಂಗಳೂರು – ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ರಸ್ತೆ ಹಾಗೂ ರೈಲು ಮಾರ್ಗ ಅಭಿವೃದ್ದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲು ಇಲಾಖೆ ಜಂಟಿಯಾಗಿ […]






