ವಕ್ಫ್ ವಿರೋಧಿ ಪ್ರತಿಭಟನೆ ನೆಪದಲ್ಲಿ ಹೆದ್ದಾರಿ ಬಂದ್ ಮಾಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಎಫ್‌ಐಆರ್ ದಾಖಲಿಸಿದ ಪೊಲೀಸರು, ವಿಡಿಯೋ ಆಧರಿಸಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ
ಅಡ್ಯಾರಿನಲ್ಲಿ ವಕ್ಸ್ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದಾಗ ಕೆಲವು ಯುವಕರು ಸೇರಿ ಉದ್ದೇಶಪೂರ್ವಕ ಹೆದ್ದಾರಿಯನ್ನು ಬಂದ್ ಮಾಡಿಸಿದ್ದರು. ಸ್ಥಳದಲ್ಲಿದ್ದ ಪೊಲೀಸರು ಎಷ್ಟು ಮನವಿ ಮಾಡಿಕೊಂಡರೂ, ಯುವಕರು ಪಟ್ಟು […]






