ಮದುವೆಯಾದ ಆರೇ ದಿನಕ್ಕೆ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಲೆಫ್ಟಿನೆಂಟ್ ವಿನಯ್ ನರ್ವಾಲ್!
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಬಲಿಯಾಗಿದ್ದು, ಇಬ್ಬರು ಕರ್ನಾಟಕದವರು. ಭಾರತೀಯ ನೌಕಾಸೇನೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೂಡ ಸಾವಿಗೀಡಾಗಿದ್ದಾರೆ. ನವದೆಹಲಿ […]




