ಪಾಕಿಸ್ತಾನವನ್ನು ಬೆಂಬಲಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ತರಾಟೆ, ಭಾರತ ಬಿಟ್ಟು ಹೊರಡಿ ಎಂದು ಆಕ್ರೋಶ!
ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮಂಗಳವಾರ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ‘ಭಾರತದಲ್ಲಿರುವ ಕೆಲವು ಮಂದಿ ಪಾಕಿಸ್ತಾನದ ಬಗ್ಗೆ ಒಲವು ಹೊಂದಿದ್ದಾರೆ. ಪಾಕಿಸ್ತಾನದ ಮೇಲೆ ಪ್ರೀತಿ […]









