ಪ್ರಧಾನಮಂತ್ರಿ ಮೋದಿ ಅವರ ಆದಂಪುರ ವಾಯುನೆಲೆ ಭೇಟಿ | ದೇಶದ ಸೈನಿಕರ ಆತ್ಮಬಲ, ಶತ್ರುಗಳನ್ನು ಹಿಮ್ಮೆಟ್ಟಿಸುವ ಕಿಚ್ಚು ಇಮ್ಮಡಿಯಾಗಿದೆ: ಸಂಸದ ಕ್ಯಾ.ಬ್ರಿಜೇಶ್ ಚೌಟ
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ ವಾಯುಸೇನೆಯ ಯೋಧರು, ಸೇನಾಧಿಕಾರಿಗಳನ್ನು ಅಭಿನಂದಿಸಿ ಬೆನ್ನು ತಟ್ಟಿರುವುದು ʼಆಪರೇಷನ್ ಸಿಂಧೂರ್ʼ ಕಾರ್ಯಾಚರಣೆಯಲ್ಲಿ […]






