May 21, 2025

News Updates

ರಾಜ್ಯ ಸರಕಾರದ ಜನಔಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರ ಖಂಡನೀಯ ದಿನೇಶ್ ಗುಂಡೂರಾವ್ ಅವರ ಹೇಳಿಕೆ ದುರದೃಷ್ಟಕರ :ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಂದ ಜನಔಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಜನಔಷಧಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಪ್ರಭುತ್ವ ಯೋಜನೆಯಾಗಿದ್ದು, ಲಕ್ಷಾಂತರ […]

News Updates

ರಾಜ್ಯ ಪೊಲೀಸ್ ನೂತನ ಮಹಾನಿರ್ದೇಶಕರಾಗಿ ಡಾ. ಎಂ.ಎ ಸಲೀಂ ನೇಮಕ

ಕನ್ನಡಿಗ, ಹಿರಿಯ ಐಪಿಎಸ್‌ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕರಾಗಿ ( ಡಿಜಿ ಹಾಗೂ ಐಜಿಪಿ) ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಮೇ 21ರಂದು

News Updates

ಕ್ಯಾಂಪ್ಕೋ ಸದಸ್ಯ ಬೆಳೆಗಾರರಿಗೆ ರಿಯಾಯಿತಿ ದರದಲ್ಲಿ ಮೈಲುತುತ್ತು ಸೌಲಭ್ಯ

ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊ ಶಾಖೆಗಳಲ್ಲಿ ಕಳೆದ ಹಣಕಾಸು ವರ್ಷದಲ್ಲಿ (01.04.2024 ರಿಂದ 31.03.2025) ತಾವು ವಿಕ್ರಯಿಸಿದ ಅಡಿಕೆಗೆ 200 ಕಿಲೋ ಅಡಿಕೆಗೆ 3 ಕಿಲೋದಂತೆ ರಿಯಾಯಿತಿ

News Updates

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ

ಕರ್ನಾಟಕ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ. ತುಮಕೂರಿನ ಎಸ್.ಎಸ್.ಐ.ಟಿ ಇಂಜಿನಿಯರಿಂಗ್ ಕಾಲೇಜು ಮತ್ತು ಸಿದ್ಧಾರ್ಥ

News Updates

ಸರಕಾರಿ ಸಭೆ, ಸಮಾರಂಭದಲ್ಲಿ ಸಿರಿಧಾನ್ಯ ತಿಂಡಿ ಬಳಕೆಗೆ ರಾಜ್ಯ ಸರಕಾರ ಆದೇಶ

ಸರಕಾರದಿಂದ ಸಿರಿಧಾನ್ಯ ತಿಂಡಿಗಳ ಪಟ್ಟಿಯೂ ಸಿದ್ಧ, ಸಾವಯವ, ಸಿರಿಧಾನ್ಯಗಳಿಗೆ ಬೇಡಿಕೆ ಸೃಷ್ಟಿಗೆ ಕ್ರಮ ಬೆಂಗಳೂರು: ಸರಕಾರಿ ಸಭೆ, ಸಮಾರಂಭಗಳಲ್ಲಿಸಾವಯವ ಮತ್ತು ಸಿರಿಧಾನ್ಯ ಆಧಾರಿತ ತಿಂಡಿ-ತಿನಿಸು ಮತ್ತು ಪಾನೀಯಗಳನ್ನು

News Updates

ಪ್ರಧಾನಿ ಮೋದಿ ಟೀಕಿಸುವಾಗ ಮಲ್ಲಿಕಾರ್ಜುನ ಖರ್ಗೆ “ಚುಟ್ ಪುಟ್” ವಿವಾದ

ಪಾಕಿಸ್ತಾನ ಟೀಕಿಸುವಾಗ “ನಮ್ಮ” ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷ ಎಡವಟ್ಟು ಹೊಸಪೇಟೆ/ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಘಟನೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವೈಫಲ್ಯ ಟೀಕಿಸುವಾಗ

News Updates

ಲೇಖಕಿ ಬಾನು ಮುಷ್ತಾಕ್​​​ಗೆ ಪ್ರತಿಷ್ಟಿತ “ಬೂಕರ್” ಪ್ರಶಸ್ತಿ: ಕನ್ನಡಕ್ಕೆ ಒಲಿದ ಮೊದಲ ಪುರಸ್ಕಾರ

ಲಂಡನ್​​​ನಲ್ಲಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಲೇಖಕಿ ಭಾನು ಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಸ್ತಿ ಅವರು ಇಬ್ಬರು ಪರಸ್ಪರ ಅಪ್ಪಿಕೊಂಡು ಹರ್ಷ ವ್ಯಕ್ತಪಡಿಸಿದರು. ಬೆಂಗಳೂರು: ಕನ್ನಡದ ಪ್ರಸಿದ್ಧ ಲೇಖಕಿ

error: Content is protected !!