ಒಂದು ದೇಶ,ಒಂದು ಚುನಾವಣೆ ಜನರ ಸಹಭಾಗಿತ್ವ ಮುಖ್ಯ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಬೆಂಗಳೂರು: ‘ದೇಶದಲ್ಲಿ ಒಂದಿ ಲ್ಲೊಂದು ಚುನಾವಣೆ ನಡೆಯುತ್ತಲೇ ಇರುತ್ತದೆ. ವರ್ಷವೊಂದರಲ್ಲಿ 6 ತಿಂಗಳು ಆಡಳಿತಾತ್ಮಕ ಕೆಲಸ ಗಳು ನಡೆಯುವುದೇ ಇಲ್ಲ. ಒಂದು ದೇಶ, ಒಂದು ಚುನಾವಣೆಯೇ ಇದಕ್ಕೆ […]
ಬೆಂಗಳೂರು: ‘ದೇಶದಲ್ಲಿ ಒಂದಿ ಲ್ಲೊಂದು ಚುನಾವಣೆ ನಡೆಯುತ್ತಲೇ ಇರುತ್ತದೆ. ವರ್ಷವೊಂದರಲ್ಲಿ 6 ತಿಂಗಳು ಆಡಳಿತಾತ್ಮಕ ಕೆಲಸ ಗಳು ನಡೆಯುವುದೇ ಇಲ್ಲ. ಒಂದು ದೇಶ, ಒಂದು ಚುನಾವಣೆಯೇ ಇದಕ್ಕೆ […]
ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರಿಗೆ ಕಾಂಗ್ರೆಸ್ ಸರ್ಕಾರ ಕಿರುಕುಳ ನೀಡುತ್ತಿದೆಯೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ . ಓಲೈಕೆ ರಾಜಕಾರಣಕ್ಕಾಗಿ ಸಮಾಜಘಾತಕ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರ ಮತ್ತು ಕಾರ್ಯಕರ್ತರ ಮನೆಗಳಿಗೆ ತಡರಾತ್ರಿ ಪೊಲೀಸ್ ಭೇಟಿ,ಸುಹಾಸ್ ಶೆಟ್ಟಿ ಹತ್ಯೆಯ ಘಟನಾವಳಿಗಳ ಬಗ್ಗೆ ರಾಜ್ಯಾಧ್ಯಕ್ಷರು ಮತ್ತು ವಿರೋಧ
ಬೆಂಗಳೂರು : ವಿಧಾನ ಪರಿಷತ್ತಿನ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ನಾಲ್ಕು ಹೆಸರುಗಳಿಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಯ ಕ್ಷಣದಲ್ಲಿ ತಾತ್ಕಾಲಿಕ ತಡೆ ಹಾಕಿದೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರ ಮತ್ತು ಕಾರ್ಯಕರ್ತರ ಮನೆಗಳಿಗೆ ತಡರಾತ್ರಿ ಪೊಲೀಸ್ ಭೇಟಿ,ಸುಹಾಸ್ ಶೆಟ್ಟಿ ಹತ್ಯೆಯ ಘಟನಾವಳಿಗಳ ಬಗ್ಗೆ ರಾಜ್ಯಾಧ್ಯಕ್ಷರು ಮತ್ತು ವಿರೋಧ
ದೆಹಲಿ: ಇಲ್ಲಿನ ‘ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಫೋಟೋಗ್ರಫಿ’ (ಐಐಪಿ) ಯಲ್ಲಿ ತಮ್ಮ ಉನ್ನತ ವ್ಯಾಸಂಗ ಮಾಡುತ್ತಿರುವ ಸುಳ್ಯದ ಯುವ ಲೇಖಕ ಅನಿಂದಿತ್ ಅವರು, ಮೇಜರ್ ಪ್ರಾಜೆಕ್ಟ್ ರೂಪದಲ್ಲಿ
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ದೇಶವು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದುಕೊಂಡಿದ್ದು ಒಬ್ಬ ವ್ಯಕ್ತಿಯಿಂದಲ್ಲ, ಬದಲಾಗಿ ದೇಶವಾಸಿಗಳ ಸಾಮೂಹಿಕ ಹೋರಾಟದಿಂದಾಗಿ ಎಂದು ಹೇಳಿದ್ದಾರೆ.