ಆರ್‌ಎಸ್‌ಎಸ್ ನಿಷೇಧಿಸಬೇಕೆಂದು ನಾವ್ಯಾರೂ ಹೇಳಿಲ್ಲ: ಸಚಿವ ಎನ್. ಚಲುವರಾಯಸ್ವಾಮಿ
ಬೆಂಗಳೂರು: ‘ಆರ್‌ಎಸ್‌ಎಸ್ ನಿಷೇಧಿಸಬೇಕೆಂದುಮುಖ್ಯಮಂತ್ರಿಯಾಗಲಿ, ನಾನಾಗಲಿ ಎಲ್ಲೂ ಹೇಳಿಲ್ಲ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್‌ಎಸ್‌ಎಸ್ ಚಟುವಟಿಕೆ ಆರೋಗ್ಯಕರವಾಗಿ ಇರಲಿ ಎಂಬ […]









