RSS ದೇಶಭಕ್ತಿಗೆ ಸರ್ಟಿಫಿಕೇಟ್ ಕೊಡೋ ಯೋಗ್ಯತೆ ಕಾಂಗ್ರೆಸ್ಸಿಗಿಲ್ಲ… ಸಿ.ಟಿ.ರವಿ
ಚಿಕ್ಕಮಗಳೂರು: ಆರ್‌ಎಸ್‌ಎಸ್ ದೇಶಭಕ್ತಿಗೆ ಸರ್ಟಿಫಿಕೇಟ್ ಕೊಡೋ ಯೋಗ್ಯತೆ ಕಾಂಗ್ರೆಸ್‌ಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಬ್ಯಾನ್ ಮಾಡುವುದಾಗಿ ಸಚಿವ ಪ್ರೀಯಾಂಕ […]




