ಜನೌಷಧ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಿದ ಸರ್ಕಾರಿ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಜನೌಷಧ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲ […]






