ಸಿದ್ದರಾಮಯ್ಯ ಅವರ 3 ‘ನಾನೇ CM’ ಹೇಳಿಕೆ ಬೆನ್ನಲ್ಲೇ ಖರ್ಗೆ ನಿವಾಸಕ್ಕೆ ಸಚಿವರ ದಂಡು
ಬೆಂಗಳೂರು: ‘ಐದು ವರ್ಷವೂ ನಾನೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದೇನೆ’ ಎಂದು ನವದೆಹಲಿಯಲ್ಲಿ ಸಿದ್ದರಾಮಯ್ಯ ಪುನರುಚ್ಚರಿಸಿದ ಬೆನ್ನಲ್ಲೆ, ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚಿವರು ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ […]










