₹473 ಕೋಟಿ ವೆಚ್ಚದ ಸಿಗಂದೂರು ಕೇಬಲ್ ಸೇತುವೆ ಜುಲೈ 14ಕ್ಕೆ ಲೋಕಾರ್ಪಣೆ
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಅಂಬಾರಗೋಡ್ಲು-ಕಳಸವಳ್ಳಿ (ಸಿಗಂದೂರು) ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ನೂತನ ಸೇತುವೆ ಇದೇ ಜುಲೈ 14ರಂದು ಲೋಕಾರ್ಪಣೆಯಾಗಲಿದೆ. ಸೇತುವೆಯ ಬಗ್ಗೆ ಹಾಗೂ ನಿರ್ಮಾಣದ […]










