ದಕ್ಷಿಣ ಕನ್ನಡದಲ್ಲಿ ಕೆಂಪು ಮುರಕಲ್ಲು(ಇಟ್ಟಿಗೆ) ಹಾಗೂ ಮರಳು ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲು ಸಿಎಂ ನಲ್ಲಿ ಮನವಿ
ಕರ್ನಾಟಕದ ಕರಾವಳಿ ಹಾಗು ಮಲೆನಾಡಿನ ಭಾಗಗಳಲ್ಲಿ ಭೂಮಿಯ ಮೇಲ್ಪದರದಲ್ಲಿ ಗಟ್ಟಿ ಮುರ ಇದ್ದು ಕೃಷಿ ಕಾರ್ಯಗಳನ್ನು ನಿರ್ವಹಿಸಲು ಕಷ್ಟಕರವಾಗಿರುವುದರಿಂದ ಬಹುಕಾಲದಿಂದಲೂ ಕಾರ್ಮಿಕರ ಸಹಾಯದಿಂದ ಅದನ್ನು ಜನಸಾಮಾನ್ಯರ ಉಪಯೋಗಕ್ಕೆ […]








