July 31, 2025

News Updates

ಪ್ರನೀತ್ ಗೌಡ ಎಂಬಿ ಮಾಲಕತ್ವದ ಮಂಗಳೂರಿನ “ಸೆರೆನೊ ಗೆಲಾಟೊ” ಗೆ ಬೆಸ್ಟ್ ನ್ಯೂಕಮರ್ – ಐಸ್ ಕ್ರೀಂ ಪಾರ್ಲರ್ ಪ್ರಶಸ್ತಿ

ದೆಹಲಿಯಲ್ಲಿ ನಡೆದ ಪ್ರತಿಷ್ಠಿತ ಫುಡ್ ಕಾನಸರ್ಸ್ ಇಂಡಿಯಾ ಪ್ರಶಸ್ತಿ ಯು ಸುಳ್ಯ ಮೂಲದ ಪ್ರನೀತ್ ಗೌಡ ಎಂ ಬಿ ರವರ ಮಾಲಕತ್ವದ ಮಂಗಳೂರಿನ “ಸೆರೆನೊ ಗೆಲಾಟೊ” ಬೆಸ್ಟ್ […]

News Updates

NDA ತೊರೆದ ಪನ್ನೀರ್ ಸೆಲ್ವಂ;ತಮಿಳುನಾಡಿನಲ್ಲಿ ನಾಟಕೀಯ ರಾಜಕೀಯ ತಿರುವು

ಸಿಎಂ ಸ್ಟಾಲಿನ್ ಜತೆ ವಾಯು ವಿಹಾರ!.. ಮಾಜಿ ಸಿಎಂ ಬಣ ದಳಪತಿ ವಿಜಯ್ ಪಕ್ಷಕ್ಕೆ? ಚೆನ್ನೈ: ಎನ್ ಡಿಎ ಜತೆ ಗುರುತಿಸಿಕೊಂಡಿದ್ದ ತಮಿಳು ನಾಡು ಮಾಜಿ ಸಿಎಂ

News Updates

ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲೇ ಮುಂಬೈ ಪೊಲೀಸರಿಂದ ಅತಿದೊಡ್ಡ ಡ್ರಗ್ಸ್‌ ಜಾಲ ಪತ್ತೆ | ರಾಜ್ಯದ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹಳ್ಳ ಹಿಡಿದಿದೆ: ಸಂಸದ ಕ್ಯಾ. ಚೌಟ ಕಳವಳ

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಕರ್ನಾಟಕವು ಭಯೋತ್ಪಾದಕರು ಮತ್ತು ಸಮಾಜಘಾತುಕ ಶಕ್ತಿಗಳ ಸುರಕ್ಷಿತ ತಾಣವಾಗಿ ಮಾರ್ಪಾಡಾಗುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.

News Updates

ಸುಹಾಸ್‌ ಶೆಟ್ಟಿ ಹತ್ಯೆ ಎನ್‌ಐಎಗೆ ಹಸ್ತಾಂತರ; ಅಮಿತ್‌ ಶಾ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಕ್ಯಾ. ಚೌಟ |ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದರಿಂದ ಮನವಿ

ದೆಹಲಿ: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ

News Updates

ಮಾಲೆಗಾಂವ್​ ಸ್ಫೋಟ ಪ್ರಕರಣ: ಎಲ್ಲಾ 7 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಮಾಲೆಗಾಂವ್​ ಸ್ಫೋಟ ಪ್ರಕರಣದಲ್ಲಿ ಮಾಜಿ ಸಂಸದೆ ಪ್ರಜ್ಞಾಸಿಂಗ್​ ಠಾಕೂರ್​ ಹಾಗೂ ಲೆಫ್ಟಿನೆಂಟ್​ ಕರ್ನಲ್​ ಪ್ರಸಾದ್ ಪುರೋಹಿತ್​ ಸೇರಿದಂತೆ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಮುಂಬೈ: 2008ರ ಮಾಲೆಗಾಂವ್​ ಸ್ಫೋಟ

News Updates

ನಿಮ್ಮ ಪ್ರೀತಿ, ಬೆಂಬಲಕ್ಕೆ ಸದಾ ಚಿರಋಣಿ: ನಟಿ ರಮ್ಯಾ

ದರ್ಶನ್​ ಫ್ಯಾನ್ಸ್​ ವಿರುದ್ಧ ಕಾನೂನು ಸಮರಕ್ಕಿಳಿದ ರಮ್ಯಾ ಅವರಿಗೆ ಅನೇಕರು ಬೆಂಬಲ ಸೂಚಿಸಿದ್ದು, ನಟಿ ಧನ್ಯವಾದ ಹೇಳಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರು ದರ್ಶನ್​

News Updates

ಪ್ರಾಯೋಗಿಕ ಪರೀಕ್ಷೆಯ ನಂತರ ಪರಿಸರಸ್ನೇಹಿ ಹಾಲಿನ ಪ್ಯಾಕೆಟ್ ಮಾರುಕಟ್ಟೆಗೆ: ಡಿ.ಕೆ.ಸುರೇಶ್

ಪ್ರಾಯೋಗಿಕ ಪರೀಕ್ಷೆಯ ನಂತರ ಪರಿಸರಸ್ನೇಹಿ ಹಾಲಿನ ಪ್ಯಾಕೆಟ್‌ಗಳನ್ನು ಮಾರುಕಟ್ಟೆಗೆ ತರಲಾಗುವುದು ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು. ರಾಮನಗರ: ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಕೇಂದ್ರ ತೆರೆಯುವ ವಿಚಾರವಾಗಿ

News Updates

ಧರ್ಮಸ್ಥಳ ಪ್ರಕರಣ: ಅನಾಮದೇಯ ತೋರಿಸಿದ 6ನೇ ಪಾಯಿಂಟ್ನಲ್ಲಿ ಮೃತದೇಹದ ಅವಶೇಷ ಪತ್ತೆ

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.31ರಂದು 6ನೇ ಗುರುತಿನ ಉತ್ಪನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಗಳು

News Updates

ಸುಳ್ಯ : ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ

ಸುಳ್ಯದ ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ ಅರಂಬೂರಿನ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಾಸುದೇವ ಗೌಡ ಕುಡೆಕಲ್ಲು

News Updates

ಕೇಂದ್ರ ಸೇವೆಗೆ ಹೋಗ್ತಾರಾ ಧರ್ಮಸ್ಥಳ ಕೇಸ್‌ನ ಎಸ್‌ಐಟಿ ಮುಖ್ಯಸ್ಥ ಪ್ರಣಬ್‌ ಮೊಹಂತಿ? ಏನಿದು ಟ್ವಿಸ್ಟ್‌?

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಶವ ಹೂತ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ರಚಿಸಲಾಗಿರುವ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರನ್ನು ಬದಲಾಯಿಸುವ ಕುರಿತಾಗಿ ರಾಜ್ಯ ಸರ್ಕಾರ ನಿರ್ಧರಿಸುತ್ತದೆ.

error: Content is protected !!