KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ವಿವಾದ ಸೃಷ್ಟಿಸಿದ ಮಹದೇವಪ್ಪ ಹೇಳಿಕೆ
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು […]










