ಕುಲ್ಗಾಮ್ ಎನ್ಕೌಂಟರ್ನಲ್ಲಿ ಇಬ್ಬರು ಯೋಧರು ಹುತಾತ್ಮ; 9ನೇ ದಿನಕ್ಕೆ ಕಾಲಿಟ್ಟ ಉಗ್ರ ವಿರೋಧಿ ಕಾರ್ಯಾಚರಣೆ
ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಹಾಗೂ ಸೇನಾ ಪಡೆಗಳ ನಡುವೆ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಶ್ರೀನಗರ(ಜಮ್ಮು ಕಾಶ್ಮೀರ): ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ […]

