ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ್ರೋಗೆ ಕೇಂದ್ರಕ್ಕಿಂತ ಹೆಚ್ಚು ಹಣಕಾಸು ಕೊಟ್ಟಿದ್ದೇ ನಾವು ; ಪ್ರಧಾನಿ ಮೋದಿಗೆ ಮಾತಿನಲ್ಲೇ ತಿವಿದ ಸಿಎಂ ಸಿದ್ದರಾಮಯ್ಯ!
ಬೆಂಗಳೂರು ಮೆಟ್ರೋ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ನಡೆಯುವ ಯೋಜನೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೇ. 50 ಅನುದಾನ ಕೊಟ್ಟು ಮಾಡುವಂತದ್ದು. ಆದರೆ […]








