ʻಧರ್ಮಸ್ಥಳ ಶವ ಹೂತಿಟ್ಟ ಆರೋಪ; ಯಾವುದೇ ಕುರುಹು ಪತ್ತೆಯಾಗದಿದ್ದರೆ ದೂರುದಾರನ ಮೇಲೆ ಕ್ರಮʼ; ರಾಮಲಿಂಗಾ ರೆಡ್ಡಿ
ರಾಮನಗರ: ಧರ್ಮಸ್ಥಳದಲ್ಲಿ ಅಸಹಜ ಸಾವು, ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಕಲಾಪದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರದ್ಧ ಕಿಡಿಕಾರಿದ್ದರು. ಎಸ್‌ಐಟಿ ರದ್ದು ಮಾಡುವಂತೆ ಒತ್ತಾಯಿಸಿದ್ದರು. […]









