BREAKING NEWS| ನಾಳೆ (ಆ.18) ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಗೆ ರೆಡ್ ಅಲರ್ಟ್ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ(ಆಗಸ್ಟ್ 18) ಜಿಲ್ಲಾದ್ಯಂತ ಅಂಗನವಾಡಿ,ಪ್ರೌಢ ಶಾಲೆಯವರೆಗೆ ಎಲ್ಲಾ ಸರಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ […]










