“ಕೈದಿಗಳ ಜೊತೆ ನಿಮಗೆ ಸಂಪರ್ಕ ಚೆನ್ನಾಗಿರುವುದಕ್ಕೆ ಇದೇ ಸಾಕ್ಷಿ”: ವೇದವ್ಯಾಸ ಕಾಮತ್ ಕಾಲೆಳೆದ ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಮಂಗಳೂರು ಜಿಲ್ಲಾ ಕಾರಾಗೃಹದ ವ್ಯಾಪ್ತಿಯಲ್ಲಿ ಜಾಮರ್ ಅಳವಡಿಕೆಯಿಂದ ಜನರಿಗೆ ತೊಂದರೆಯಾಗುತ್ತಿರುವುದು ನಿಜ. ಆದರೆ, ಜೈಲಿನ ಒಳಗೆ ನೆಟ್‌ವರ್ಕ್ ಸಿಗುತ್ತದೆ ಎಂದು ಇವರಿಗೆ ಹೇಗೆ ತಿಳಿದಿದೆ. ಜೈಲಿನ […]








