ಬಿ.ಎಲ್.ಸಂತೋಷ್ ವಿರುದ್ಧ ಅವಹೇಳಕಾರಿ ಹೇಳಿಕೆ ಪ್ರಕರಣ! |ತಿಮ್ಮರೊಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು??
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೊಡಿ ಅವರನ್ನು ಬ್ರಹ್ಮಾವರ […]



