ಸೌಜನ್ಯ ಪ್ರಕರಣ: ಮರುತನಿಖೆಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರೆ ಖರ್ಚು ಬಿಜೆಪಿ ಭರಿಕೆ -ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭರವಸೆ ನೀಡಿದ್ದಾರೆ. ಸೋಮವಾರ ಧರ್ಮಸ್ಥಳದಲ್ಲಿ ನಡೆದ ಸಮಾವೇಶದ ಬಳಿಕ […]

