ಬಿಜೆಪಿ ಸಂಸದರ ಕಾರ್ಯಾಗಾರಕ್ಕೆ ಭೇಟಿ ನೀಡಿದ ಮೋದಿ: ಸಂಸದರ ಮಧ್ಯೆ ಕುಳಿತ ಪ್ರಧಾನಿ
ನವದೆಹಲಿ: ಎನ್‌ಡಿಎ ಮೈತ್ರಿಕೂಟದ ಸಂಸದರಿಗಾಗಿ ಬಿಜೆಪಿಆಯೋಜಿಸಿದ್ದ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭಾಗವಹಿಸಿದ್ದರು. ಈ ವೇಳೆ ಅವರು ಕೊನೆಯ ಸಾಲಿನಲ್ಲಿ ಸಾಮಾನ್ಯರಂತೆ ಕುಳಿತಿದ್ದರು ಎಂದು […]










