8 ವಾರಗಳೊಳಗೆ ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ರಿಟ್ ಅರ್ಜಿಯೊಂದನ್ನು ವಿಲೇವಾರಿ ಮಾಡಿರುವ ಹೈಕೋರ್ಟ್,ಸಮಿತಿ ರಚನೆಯಲ್ಲಾಗಿರುವ ತಾಂತ್ರಿಕ ಕಾರಣಗಳ ಆಧಾರದಲ್ಲಿ […]









