ಮಾಜಿ ಸೈನಿಕರ ಆರೋಗ್ಯ ಯೋಜನೆ | ಆಸ್ಪತ್ರೆ ಬಿಲ್‌ಗಳ ಮರುಪಾವತಿಗೆ ಸಕಾಲಿಕ ಅನುಮೋದನೆಗೊಳ್ಳುವಂತೆ ಸಂಸದ ಕ್ಯಾ ಬ್ರಿಜೇಶ್ ಚೌಟ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಿಗೆ ಮನವಿ
ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ (ECHS) ಅಡಿಯಲ್ಲಿ ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳು ಗಂಭೀರ ತೊಂದರೆಗಳನ್ನು ಎದುರಿಸುತ್ತಿರುವೆ. ಪ್ರಸ್ತುತ, ಪ್ರತಿಷ್ಠಿತ ಕಾರ್ಪೊರೇಟ್ ಆಸ್ಪತ್ರೆಗಳು ECHS […]









