ಒಳ್ಳೆಯ ಜನರು ರಾಜಕೀಯದಿಂದ ದೂರ ಸರಿಯುತ್ತಿದ್ದಾರೆ; ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಕೋವಿಂದ್ ಬೇಸರ
ನಾಗ್ಪುರ: ‘ಒಳ್ಳೆಯ ಜನರು’ ರಾಜಕೀಯದಿಂದ ದೂರ ಉಳಿಯುತ್ತಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ramnath Kovind) ಗುರುವಾರ ವಿಷಾದ ವ್ಯಕ್ತಪಡಿಸಿದರು. ಮಹಾರಾಷ್ಟ್ರದ ನಾಗ್ಪುರದ ರೇಶಿಂಬಾಗ್ ಮೈದಾನದಲ್ಲಿ […]






