ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ಧಿ ಯೋಜನೆಗಳ ಕುರಿತು ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರ ಸಚಿವರ ಭೇಟಿ
ಇಂದು ಬೆಂಗಳೂರು ನಗರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಇಲಾಖೆಯ ಸಚಿವರಾದ ಶ್ರೀ ಎನ್.ಎಸ್. ಬೋಸು […]






