ರಾಜ್ಯ ಸರಕಾರದಿಂದ ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್, ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು: ಶಾಸಕ ಅಶೋಕ್ ರೈ
ಪುತ್ತೂರು:ಕರ್ನಾಟಕ ರಾಜ್ಯ ಸರಕಾರವು ಅನ್ನಭಾಗ್ಯಯೋಜನೆಯಡಿ “ಇಂದಿರಾ ಕಿಟ್” ವಿತರಣೆ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇದು ಬಡ ಜನತೆಗೆ ನೆಮ್ಮದಿ ಮತ್ತು ಆಶಾದೀಪವಾಗಲಿದೆ ಎಂದು ಪುತ್ತೂರು ಶಾಸಕ […]


