ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು -ಇತಿಹಾಸ ನಿರ್ಮಿಸಿದ ಮೊದಲ ಮಹಿಳಾ ರಾಷ್ಟ್ರಪತಿ
ಕೇರಳ: ಅ. 22:ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರು ಬುಧವಾರ ಶಬರಿಮಲೆಯ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ರಾಷ್ಟ್ರಪತಿಯವರ ಈ ದರ್ಶನ ಐತಿಹಾಸಿಕವಾಗಿದ್ದು, ಶಬರಿಮಲೆಯ ಅಯ್ಯಪ್ಪ […]






