ಅ.27ರಿಂದ ಮಂಗಳೂರು-ತಿರುವನಂತಪುರಂ ನೇರ ವಿಮಾನ: ಕರಾವಳಿ ನಗರಗಳ ನಡುವೆ ಇನ್ನು ಕೇವಲ 80 ನಿಮಿಷಗಳ ಪ್ರಯಾಣ!
ಮಂಗಳೂರು: ಕರ್ನಾಟಕ ಮತ್ತು ಕೇರಳದ ಪ್ರಮುಖ ಕರಾವಳಿ ನಗರಗಳಾದ ಮಂಗಳೂರು ಮತ್ತು ತಿರುವನಂತಪುರಂ ನಡುವೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಕ್ಟೋಬರ್ 27ರಿಂದ ಹೊಸ ವಿಮಾನಯಾನ ಸೇವೆಯನ್ನು ಆರಂಭಿಸಲಿದೆ. […]




