ಹಿಂದೂಪರ ಕಾರ್ಯಕರ್ತ, ಮುಖಂಡರ ಮೇಲೆ ವಿನಾಕಾರಣ ರಾಜ್ಯ ಸರ್ಕಾರ ಕೇಸ್ ದಾಖಲಿಸುವುದನ್ನು ಬಿಜೆಪಿ ಖಂಡಿಸುತ್ತದೆ | ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜೇಯೇಂದ್ರ
ಹಿಂದೂಪರ ಕಾರ್ಯಕರ್ತರು ಹಾಗೂ ಸಂಘಟನೆಗಳ ಮುಖಂಡರುಗಳನ್ನು ಗುರಿಯಾಗಿಸಿಕೊಂಡು ರಾಜ್ಯ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ – ಕರ್ನಾಟಕ ಸರ್ಕಾರ ಪೊಲೀಸರ ಮೂಲಕ ಹಗೆತನ ಸಾಧಿಸುತ್ತಿದೆ. ಇಂದು ದಕ್ಷಿಣ ಕನ್ನಡ […]




