ಮಂಗಳೂರು – ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ತಾತ್ಕಾಲಿಕ ಮುಂದೂಡಿಕೆ | ಹೈಕೋರ್ಟ್ ತೀರ್ಪು ಬರುವವರೆಗೆ ಟೋಲ್ ಶುಲ್ಕ ವಸೂಲಿ ಮಾಡಲ್ಲ: ಜಿಲ್ಲಾಧಿಕಾರಿ
ಕಾಸರಗೋಡು: ಮಂಗಳೂರು-ಕಾಸರಗೋಡು ರಾಷ್ಟ್ರೀಯಹೆದ್ದಾರಿ ಮಾರ್ಗದ ಕುಂಬಳೆಯ ಆರಿಕ್ಕಾಡಿ ಟೋಲ್ ಪ್ಲಾಝಾದಲ್ಲಿ ಶುಲ್ಕ ಸಂಗ್ರಹ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಹೈಕೋರ್ಟ್ ತೀರ್ಪು ಹೊರಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು […]



