News Updates

ಮಹಿಳಾ ಉದ್ಯಮಿಗಳಿಗೆ ಕಡಿಮೆ ಬಡ್ಡಿಗೆ ಸಾಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು: ರಾಜ್ಯದ ಮಹಿಳೆಯರು ಸಣ್ಣ ಪ್ರಮಾಣದಉದ್ಯಮಗಳನ್ನು ಸ್ಥಾಪಿಸಲು ಎಲ್ಲ ಬೆಂಬಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕ‌ರ್ ಭರವಸೆ ನೀಡಿದರು. ಕರ್ನಾಟಕ […]