ಕಾರ್ಮಿಕರಿಗೆ ಗುಡ್‌ನ್ಯೂಸ್: ಕನಿಷ್ಠ ವೇತನ, ರಜೆ, PF – ESI ಕಡ್ಡಾಯ ಸೇರಿ 4 ಹೊಸ ಕಾರ್ಮಿಕ ಕಾನೂನು ಜಾರಿ! ಏನೆಲ್ಲಾ?
ಹೊಸದಿಲ್ಲಿ: ಸ್ವಾತಂತ್ರ್ಯದ ಶತಮಾನೋತ್ಸವದ ಹೊತ್ತಿಗೆ ವಿಕಸಿತ ಭಾರತ ನಿರ್ಮಾಣ ಗುರಿ ಹೊಂದಿರುವ ಕೇಂದ್ರ ಸರಕಾರವು, ಅದಕ್ಕೆ ಪೂರಕವಾಗಿ ಕಾರ್ಮಿಕ ಕಾನೂನುಗಳಲ್ಲಿಮಹತ್ತರ ಬದಲಾವಣೆಗಳನ್ನು ತಂದಿದೆ. ವಿವಿಧ ವಲಯಗಳಿಗೆ ಸಂಬಂಧಿಸಿದ […]




