ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು ನೀಡಿ ; ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಒತ್ತಾಯ
ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಬೆಳಗಾವಿಯಲ್ಲಿ ನಡೆಯುತ್ತಿರುವ […]









