ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ
ನವದೆಹಲಿ (ಡಿ.16) ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತ ವಾಯು ಮಾಲಿನ್ಯವೂ ವಿಪರೀತವಾಗುತ್ತದೆ. ಭಾರತದ ಹಲವು ನಗರಗಳು ವಾಯು ಮಾಲಿನ್ಯದಿಂದ ಉಸಿರಾಡುವುದೇ ಕಷ್ಟವಾಗಿದೆ. ಹೀಗಾಗಿ ಡಿಸೆಂಬರ್ […]




