ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ನೂತನ ಅಧ್ಯಕ್ಷರಾಗಿ ನಿತಿನ್ ನಬಿನ್| ಸಂಸದ ಬಿ ವೈ ರಾಘವೇಂದ್ರ ಶುಭಾಶಯ
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ನಿತಿನ್ ನಬಿನ್ ಅವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿಯಾಗಿ ಶುಭಾಶಯಗಳನ್ನು ತಿಳಿಸಿದರು. 5 ಬಾರಿ ಶಾಸಕರಾಗಿ ಆಯ್ಕೆಯಾಗುವ […]










