ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ | ಅತೀ ದೊಡ್ಡ ಪಕ್ಷವಾಗಿ ಬಿಜೆಪಿ, ಮೈತ್ರಿಕೂಟಕ್ಕೆ ಭರ್ಜರಿ ಗೆಲುವು
ಮುಂಬೈ:ಭಾನುವಾರ ನಡೆದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ 207 ಹುದ್ದೆಗಳನ್ನು ಗೆಲ್ಲುವ ಮೂಲಕ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಮಹಾಯುತಿ ಮೈತ್ರಿಕೂಟವು 288 ಪುರಸಭೆಗಳು ಮತ್ತು ನಗರ ಪಂಚಾಯತ್‌ಗಳಿಗೆ […]










