News Updates

ರಾಜ್ಯದಾದ್ಯಂತ 60.16 ಲಕ್ಷ ಮಕ್ಕಳಿಗೆ ಪೋಲಿಯೊ ಹನಿ

ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದಾದ್ಯಂತ ಭಾನುವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೊ ಲಸಿಕೆ ವಿತರಣೆ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಿಗದಿಪಡಿಸಲಾಗಿದ್ದ 5 ವರ್ಷದೊಳಗಿನ ಮಕ್ಕಳಲ್ಲಿ 60.16 ಲಕ್ಷ […]