BJP; ಉತ್ತರ ಪ್ರದೇಶ ರಾಜಕೀಯದಲ್ಲಿ ಸಂಚಲನ: ಪಿಎಂ ಮೋದಿ ಭೇಟಿಯಾದ ಸಿಎಂ ಯೋಗಿ
ಉತ್ತರ ಪ್ರದೇಶ ಬಿಜೆಪಿ ವಲಯದಲ್ಲಿ ಮಾತ್ರವಲ್ಲದೆ ಹೈಕಮಾಂಡ್ ಮಟ್ಟದಲ್ಲೂ ರಾಜ್ಯ ನಾಯಕತ್ವದೊಂದಿಗೆ ಆಂತರಿಕ ಭಿನ್ನಾಭಿಪ್ರಾಯ ಕಾಣಿಸಿಕೊಂಡಿದೆ ಎನ್ನುವ ಕುರಿತು ಚರ್ಚೆಗಳು ನಡೆಯುತ್ತಿರುವ ವೇಳೆಯಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ […]


