ಹೈಕಮಾಂಡ್ ಬೀದಿ ದಾಸಯ್ಯನ ಸಿಎಂ ಮಾಡಿದ್ರೂ ಓಕೆ: ಜಮೀರ್| ಡಿಕೆಶಿ ಸಿಎಂ ಎಂದು ಘೋಷಿಸಿದರೂ ಒಪ್ಪಿಗೆ: ಸಚಿವ
ರಾಜ್ಯದಲ್ಲಿ 2028ರವರೆಗೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಬದ ಲಾವಣೆ ಹೈಕಮಾಂಡ್‌ನಿಂದ ಮಾತ್ರ ಸಾಧ್ಯ. ಒಂದು ವೇಳೆ ಹೈಕಮಾಂಡ್ ನಿರ್ಧರಿಸಿ, ಬೀದಿಯಲ್ಲಿ ಹೋಗುವ ಬೀದಿ ದಾಸಯ್ಯನನ್ನು […]



