ಆರೋಪಿಗಳು ಪತ್ತೆಯಾಗದಿದ್ದಲ್ಲಿ ಜಾಮೀನು ನೀಡಿದವರ ಮೇಲೂ ಕ್ರಮ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ
ಮಂಗಳೂರು: ದರೋಡೆ, ಸುಲಿಗೆ, ಅತ್ಯಾಚಾರ, ಕೋಮು ಹತ್ಯೆಮುಂತಾದ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳು ಪೊಲೀಸರ ಕೈಗೆ ಸಿಗದೇ ಇದ್ದಲ್ಲಿ ಅವರಿಗೆ ಜಾಮೀನು ನೀಡಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, […]









