ರಾಜ್ಯದ ಮೊದಲ ಸಂಪೂರ್ಣ ಸಾಕ್ಷರ ಜಿಲ್ಲೆಯಾಗುವತ್ತ ಉಡುಪಿ
ಉಡುಪಿ: ಸಂಪೂರ್ಣ ಸಾಕ್ಷರತೆಯನ್ನು ಸಾಧಿಸಿದರಾಜ್ಯದ ಮೊದಲ ಜಿಲ್ಲೆಯಾಗಿ ಉಡುಪಿ ಶೀಘ್ರವೇ ತನ್ನ ಹೆಸರನ್ನು ಛಾಪಿಸಲಿದೆ. ಸಾಕ್ಷರತೆಯಲ್ಲಿ ಶೇ.95ರಷ್ಟು ಸಾಧನೆ ಮಾಡಿದರೂ ಆ ಜಿಲ್ಲೆಯನ್ನು ಪೂರ್ಣ ಸಾಕ್ಷರರ ಜಿಲ್ಲೆಯಾಗಿ […]
ಉಡುಪಿ: ಸಂಪೂರ್ಣ ಸಾಕ್ಷರತೆಯನ್ನು ಸಾಧಿಸಿದರಾಜ್ಯದ ಮೊದಲ ಜಿಲ್ಲೆಯಾಗಿ ಉಡುಪಿ ಶೀಘ್ರವೇ ತನ್ನ ಹೆಸರನ್ನು ಛಾಪಿಸಲಿದೆ. ಸಾಕ್ಷರತೆಯಲ್ಲಿ ಶೇ.95ರಷ್ಟು ಸಾಧನೆ ಮಾಡಿದರೂ ಆ ಜಿಲ್ಲೆಯನ್ನು ಪೂರ್ಣ ಸಾಕ್ಷರರ ಜಿಲ್ಲೆಯಾಗಿ […]
ಉಡುಪಿ: ಮಸ್ಕತ್‌ನಲ್ಲಿ ಲಾಟರಿ ಖರೀದಿಸಿ, 49 ಕೋಟಿ ರೂಪಾಯಿ ಬಹುಮಾನ ಗೆದ್ದಿರುವ ಸುದ್ದಿ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮದಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.ಉದ್ಯಾವರ ಗ್ರಾಮದ
ಕಾರವಾರ: ಗುರೂಜಿ ಜೊತೆಗಿನ ಸಂಬಂಧದ ವಿಚಾರದಲ್ಲಿ ಗಲಾಟೆನಡೆದು ಓರ್ವನ ಹತ್ಯೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಗುರೂಜಿ ಜೊತೆಗಿನ ಸಂಬಂಧದ ವಿಚಾರವಾಗಿ ದೂರು ನೀಡಿದ್ದು
ನವದೆಹಲಿ: ಚುನಾವಣಾ ಆಯೋಗದ ಮತದಾರರ ಪಟ್ಟಿಯವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧ ದೇಶದಾದ್ಯಂತ ಹಲವು ಪ್ರತಿಭಟನೆಗಳು ಜರಗುತ್ತಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ಎಸ್‌ಐಆರ್‌ಗೆ
ಮಡಿಕೇರಿ: ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್ರೋಗಿಗಳು ಹೆಚ್ಚುತ್ತಿದ್ದಾರೆ. ಮಹಿಳೆಯರೇ ಹೆಚ್ಚಾಗಿ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಜತೆಗೂಡಿ
ಬೆಂಗಳೂರು: ಜನವರಿ ತಿಂಗಳೊಂದರಲ್ಲೇ 4,894 ಟನ್ಸಾಬೂನು ಮತ್ತು ಮಾರ್ಜಕಗಳನ್ನು ಉತ್ಪಾದಿಸಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು (ಕೆಎಸ್‌ಡಿಎಲ್) ತನ್ನ ಹಿಂದಿನ ದಾಖಲೆಗಳನ್ನು ಮುರಿದಿದೆ ಎಂದು ಬೃಹತ್
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕ ಅಣ್ಣಾಮಲೈ ಅವರು ಅನಿರೀಕ್ಷಿತ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ತಮಗೆ ವಹಿಸಲಾಗಿದ್ದ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ
ಮಾಸ್ಕೊ: ಕಚ್ಚಾ ತೈಲ ಖರೀದಿ ಸ್ಥಗಿತಗೊಳಿಸುವ ಕುರಿತು ಭಾರತದಿಂದ ಯಾವುದೇ ರೀತಿಯ ಸಂದೇಶ ಸ್ವೀಕರಿಸಿಲ್ಲ ಎಂದು ರಷ್ಯಾ ಸ್ಪಷ್ಟಪಡಿಸಿದೆ. ರಷ್ಯಾ ಸರ್ಕಾರದ ವಕ್ತಾರ ದಿಮಿಟ್ರಿ ಪೆಸ್ಕೋವ್ ಸ್ಪಷ್ಟನೆ
ಬೆಂಗಳೂರು: ನಿಗಮ ಮಂಡಳಿಗಳ ಅಧ್ಯಕ್ಷರಾಗಿ ಶಾಸಕರನೇಮಕದಲ್ಲಿ ಸಂವಿಧಾನ ಹಾಗೂ ಕಾನೂನು ಉಲ್ಲಂಘನೆಯಾಗಿರುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ವಾಸ್ತವ ವರದಿಯನ್ನು ಸಲ್ಲಿಸುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸರ್ಕಾರದ
ಬೆಂಗಳೂರು: ರಿಯಲ್ ಎಸ್ಟೇಟ್ ಕಂಪನಿಯಾದ ‘ಕಾನ್ಸಿಡೆಂಟ್ಗ್ರೂಪ್’ನ ಮುಖ್ಯಸ್ಥ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಂಪನಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ಲೆಕ್ಕ ಪರಿಶೋಧಕರಿಂದ (ಸಿ.ಎ) ವಿಶೇಷ ತನಿಖಾ ತಂಡದ (ಎಸ್‌ಐಟಿ)